ಉಲ್ಲಂಜೆ ಮುದ್ದು ವೇಷ ಕೃಷ್ಣ ಸ್ಪರ್ಧೆ

 ಕಿನ್ನಿಗೋಳಿ: ಉಲ್ಲಂಜೆ ಯುವ ಶಕ್ತಿ ಫ್ರೆಂಡ್ಸ್ ( ರಿ) ಹಾಗೂ ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ಜಂಟೀ ಆಶ್ರಯದಲ್ಲಿ ಶ್ರೀಕೃಷ್ಣಾ ಜನಾಷ್ಟಮಿಯ ಪ್ರಯುಕ್ತ ಭಾನುವಾರ ಉಲ್ಲಂಜೆಯಲ್ಲಿ ಮುದ್ದು ವೇಷ ಕೃಷ್ಣ ಸ್ಪರ್ಧೆ ನಡೆಯಿತು. ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ ಸ್ಪರ್ಧೇ ಉದ್ಘಾಟಿಸಿದರು. ಈ ಸಂದರ್ಭ ಧರ್ಮದರ್ಶಿ ಹರಿಕೃಷ್ಣ ಹರಿಕೃಷ್ಣ ಪುನರೂರು, ಉದ್ಯಮಿ ಭಾಸ್ಕರ ದಾಸ್ ಎಕ್ಕಾರು , ಬಿಜೆಪಿ ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಪ್ರತೀಕ್ ಶೆಟ್ಟಿ, ಹರಿಶ್ಚಂದ್ರ ಶೆಟ್ಟಿ, ಉಲ್ಲಂಜೆ ಯುವ ಶಕ್ತಿ ಫ್ರೆಂಡ್ಸ್ ಅಧ್ಯಕ್ಷ ವಿನೀತ್ , ಕಿನ್ನಿಗೋಳಿ ರೋಟರ‍್ಯಾಕ್ಟ್ ಅಧ್ಯಕ್ಷ ಜಾಕ್ಸನ್ ಸಲ್ದಾನ, ಸಂದೀಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-06091505

Comments

comments

Comments are closed.

Read previous post:
ಕಟೀಲಿನಲ್ಲಿ ಮಕ್ಕಳ ಯಕ್ಷಗಾನ ತಂಡಗಳಿಗೆ ಆಹ್ವಾನ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾ ಮಕ್ಕಳ ಮೇಳದ ವಾರ್ಷಿಕ ಕಲಾ ಪರ್ವದ ಅಂಗವಾಗಿ ಹದಿನಾರು (16) ವರ್ಷಗಳ ಒಳಗಿನ ಮಕ್ಕಳ ಯಕ್ಷಗಾನ ಬಯಲಾಟವು ನವೆಂಬರ್ 6ರಿಂದ ೮ರವರೆಗೆ...

Close