ಶಿಮಂತೂರು ಸೈಕಲ್ ವಿತರಣೆ

ಕಿನ್ನಿಗೋಳಿ: ಶಿಮಂತೂರು ಶಾರದ ಪ್ರೌಢ ಶಾಲೆಯ ಮಕ್ಕಳಿಗೆ ಸರಕಾರದ ಅನುದಾನದಿಂದ ಸೈಕಲ್ಲುಗಳನ್ನು ವಿತರಿಸಲಾಯಿತು. ಈ ಸಂದರ್ಭ ಜಿ.ಪಂ. ಸದಸ್ಯೆ ಆಶಾ ರತ್ನಾಕರ ಸುವರ್ಣ, ಅತಿಕಾರಿ ಬೆಟ್ಟು ಗ್ರಾ. ಪಂ.ಅಧ್ಯಕ್ಷೆ ಶಾರದಾ ವಸಂತ್, ಕಿಶೋರ್ ದೆಪ್ಪಣಿಗುತ್ತು, ಶಾಲೆಯ ಆಡಳಿತ ಮಂಡಳಿಯ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕೆ. ಭುವನಾಭಿರಾಮ ಉಡುಪ, ಶಾಲಾ ಮುಖ್ಯ ಶಿಕ್ಷಕ ಪೃಥ್ವೀಶ್ ಎಸ್.ಕೆ ಮತ್ತಿತರರು ಉಪಸ್ಥಿತರಿದ್ದರು.

Kinnigoli-14091503

Comments

comments

Comments are closed.

Read previous post:
Kinnigoli-14091502
ಕೊಯಿಕುಡೆ : ಪೋಡಿಮುಕ್ತ ಗ್ರಾಮ ಅಭಿಯಾನ

ಕಿನ್ನಿಗೋಳಿ: ಸರಕಾರದ ಸೇವೆಗಳು ಜನಸಾಮಾನ್ಯರಿಗೆ ಮುಟ್ಟಲು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆನರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಕೊಳ್ಳಬೇಕು ಎಂದು ಸಚಿವ ಕೆ. ಅಭಯಚಂದ್ರಜೈನ್ ಹೇಳಿದರು. ಕೆಮ್ರಾಲ್ ಗ್ರಾಮ...

Close