ಉಲ್ಲಂಜೆ ಸಸಿ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಉಲ್ಲಂಜೆ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೊಡೆತ್ತೂರು ಆದರ್ಶ ಬಳಗ ಹಾಗೂ ಸಜ್ಜನ ಬಂಧುಗಳ ವತಿಯಿಂದ ಸಸಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್, ಶಾಲಾಭಿವೃದ್ಧಿ ಸಮಿತಿಯ ಶೇಖರ ಶೆಟ್ಟಿ ಕೊಡೆತ್ತೂರು, ಮೆನ್ನಬೆಟ್ಟು ಪಂಚಾಯಿತಿ ಸದಸ್ಯ ದಾಮೋದರ್ ಶೆಟ್ಟಿ ಉಪಸ್ಥಿತರಿದ್ದರು.

Kinnigoli-14091508

Comments

comments

Comments are closed.

Read previous post:
Kinnigoli-14091507
ಕಟೀಲು ಸದ್ಭಾವನಾ ದಿನಾಚರಣೆ

ಕಿನ್ನಿಗೋಳಿ: ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಯಾವುದೇ ಆಮಿಶಗಳಿಗೆ ಬಲಿಯಾಗದೇ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಧನಾತ್ಮಕವಾಗಿ ಚಿಂತಿಸಿ ಗುರಿಯನ್ನು ಸಾಧಿಸಬೇಕು ಎಂದು ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಪ್ರಿನ್ಸಿಪಾಲ್...

Close