ಕಿನ್ನಿಗೋಳಿ ಲಿಟ್ಲ್ ಫ್ಲವರ್ ಹಿ. ಪ್ರಾ. ಶಾಲೆ ಸ್ವಚ್ಚತೆ

ಕಿನ್ನಿಗೋಳಿ: ಕಿನ್ನಿಗೋಳಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ಆಶ್ರಯದಲ್ಲಿ ಶಾಲಾ ಪರಿಸರದಲ್ಲಿ ಸ್ವಚ್ಚತಾ ಆಂದೋಲನ ನಡೆಯಿತು. ಈ ಸಂದರ್ಭ ಶಾಲಾ ಮುಖ್ಯಶಿಕ್ಷಕಿ ಭಗಿನಿ ಅರುಣಾ, ಶಿಕ್ಷಕ ಅಬ್ದುಲ್ ರೆಹಮಾನ್, ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಜಾಕ್ಸನ್ ಪಕ್ಷಿಕೆರೆ, ಕಾರ್ಯದರ್ಶಿ ವಿಜೇತ್ ಸಿಕ್ವೇರಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-08101501

Comments

comments

Comments are closed.

Read previous post:
Mulki-07101506
ಜಾರಂದಾಯ ದೈವಸ್ಥಾನದ ಗುದ್ದಲಿ ಪೂಜೆ

ಮೂಲ್ಕಿ: ಮಾನಂಪಾಡಿ ದೂಮಾವತಿ ಜಾರಂದಾಯ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಗುದ್ದಲಿ ಪೂಜೆಯನ್ನು ಶನಿವಾರ ದೈವಸ್ಥಾನ ವಠಾರದಲ್ಲಿ ಸಮಿತಿಯ ಅಧ್ಯಕ್ಷ ಪೆರಿಮಾರಗುತ್ತು ರಾಜೇಶ್ ಶೆಟ್ಟಿಯವರು ನೇರವೇರಿಸಿದರು ಸಮಿತಿಯ ಕಾರ್ಯಧ್ಯಕ್ಷರಾದ...

Close