ಅಂಗಾಂಗ ದಾನ ಮತ್ತು ಸರಕಳ್ಳತನ ಬೀದಿ ನಾಟಕ

ಕಿನ್ನಿಗೋಳಿ: ಅಂಗಾಂಗ ದಾನದ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ.
ಎಂದು ಐಕಳ ಪೊಂಪೈ ಕಾಲೇಜು ಪ್ರಿನ್ಸಿಪಾಲ್ ಡಾ. ಜೋನ್ ಕ್ಲಾರೆನ್ಸ್ ಮಿರಾಂದ ಹೇಳಿದರು.
ಐಕಳ ಪೊಂಪೈ ಕಾಲೇಜು ವಿದ್ಯಾರ್ಥಿಗಳು ಕಿನ್ನಿಗೋಳಿ ಸುಖಾನಂದ ಶೆಟ್ಟಿ ಸರ್ಕಲ್ ಬಳಿ ಅಂಗಾಂಗ ದಾನದ ಅರಿವು ಮೂಡಿಸುವ ಬಗ್ಗೆ ಅಭಿನಯಿಸಿದ ಬೀದಿ ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ ಮುಲ್ಕಿ ಅರಕ್ಷಕ ಠಾಣಾಧಿಕಾರಿ ರಾಮಚಂದ್ರ ನಾಯಕ್ ಸರಕಳ್ಳತನ ಹೇಗೆ ತಡೆಗಟ್ಟುವುದು ಮತ್ತು ಮುಂಜ್ರಾಗತೆ ವಹಿಸುವ ಬಗ್ಗೆ ಉಪನ್ಯಾಸ ನೀಡಿದರು.

Kinnigoli-08101504

Comments

comments

Comments are closed.

Read previous post:
Kinnigoli-08101503
ಬೃಹತ್ ಗ್ರಾಮ ಸ್ವಚ್ಛತಾ ಅಭಿಯಾನ

ಕಿನ್ನಿಗೋಳಿ: ಸ್ವಚ್ಚತೆ ಮತ್ತು ಮಾಲಿನ್ಯ ಮುಕ್ತ ಪರಿಸರವೇ ಆರೋಗ್ಯಭರಿತ ನೆಮ್ಮದಿಯ ಜೀವನ ಎಂದು ದಾಮಸ್‌ಕಟ್ಟೆ ಕಿರೆಂ ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಮೆಲ್ಲೋ ಹೇಳಿದರು. ರಾಷ್ಟ್ರೀಯ ಸೇವಾ ಯೋಜನೆ...

Close