ದಸರಾ ದೀಪಾವಳಿ ವಿಶೇಷಾಂಕ ಬಿಡುಗಡೆ

ಕಿನ್ನಿಗೋಳಿ : ಕಿನ್ನಿಗೋಳಿಯ ಯುಗಪುರುಷ ಮಾಸ ಪತ್ರಿಕೆ ದಸರಾ ದೀಪಾವಳಿ ವಿಶೇಷಾಂಕವನ್ನು ಮಂಗಳವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಸನ್ನಿಧಿಯಲ್ಲಿ ಕ್ಷೇತ್ರದ ಮೊಕ್ತೇಸರ ವಾಸುದೇವ ಆಸ್ರಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭ ಕಟೀಲು ದೇವಳ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ತಂತ್ರಿಗಳಾದ ವೇದವ್ಯಾಸ ತಂತ್ರಿ, ಕ.ಸಾ.ಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಹಿರಿಯ ಸಾಹಿತಿ ಕೆ.ಜಿ. ಮಲ್ಯ, ಮುಂಬಯಿ ಬಂಟರ ಸಂಘದ ಐಕಳ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

Kinnigoli-20101508

Comments

comments

Comments are closed.

Read previous post:
Kateel-16102015038
ಕೊಡೆತ್ತೂರು ನವರಾತ್ರಿ ಉತ್ಸವ ಮೆರವಣಿಗೆ

ಕಿನ್ನಿಗೋಳಿ: ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಭಾನುವಾರದಂದು ಕೊಡೆತ್ತೂರು ಮೆರವಣಿಗೆ ಸೇವಾ ಸಮಿತಿಯ ೫೧ನೇ ವರ್ಷದ ನವರಾತ್ರಿ ಉತ್ಸವದ ಮೆರವಣಿಗೆಯು ಹುಲಿ ವೇಷ, ಟ್ಯಾಬ್ಲೊಗಳು ಹಾಗೂ ಇತರ ವೇಷಗಳೊಂದಿಗೆ...

Close