ಬಿಲ್ಲವ ಸಮಾಜ ಸೇವಾ ಸಂಘ ನವರಾತ್ರಿ ಉತ್ಸವ

ಮೂಲ್ಕಿ: ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡ ಕೃಷ್ಣಪ್ಪ ಸನಿಲ್ ಮಾನಂಪಾಡಿ ಉದ್ಘಾಟಿಸಿದರು.
ಕ್ಷೇತ್ರದ ಅರ್ಚಕ ಶ್ರೀಕೃಷ್ಣ ಶಾಂತಿ, ಸಂಘ ಅಧ್ಯಕ್ಷ ಹರಿಶ್ಚಂದ್ರ ಪಿ.ಸಾಲ್ಯಾನ್, ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವಕಾಲೇಜು ಸಂಚಾಲಕ ಎಚ್.ವಿ ಕೋಟ್ಯಾನ್, ಗೌ.ಪ್ರಧಾನ ಕಾರ್ಯದರ್ಶಿ ರಮೇಶ ಕೊಕ್ಕರಕಲ್, ಮಾಜಿ ಅಧ್ಯಕ್ಷ ಯದೀಶ್ ಅಮೀನ್ ಉಪಸ್ಥಿತರಿದ್ದರು.

Mulki-21101503

Comments

comments

Comments are closed.

Read previous post:
Kinnigoli-21101502
ವನಿತಾ ಸಮಾಜ ವಾರ್ಷಿಕೋತ್ಸವ

ಕಿನ್ನಿಗೋಳಿ : ವನಿತಾ ಸಮಾಜ ವಾರ್ಷಿಕೋತ್ಸವವು ಇತ್ತೀಚಿಗೆ ಕಿನ್ನಿಗೋಳಿಯಲ್ಲಿ ನಡೆಯಿತು. ಇದೇ ಸಂದರ್ಭ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಆಶಾ ಕಾಮತ್, ವನಿತಾ ಸಮಾಜದ ಅಧ್ಯಕ್ಷೆ...

Close