ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಮೂಲ್ಕಿ: ಮೂಲ್ಕಿ ಬಳಿಯ ಕಾರ್ನಾಡಿನ ಶ್ರೀ ಧರ್ಮಸ್ಥಾನ ಯುವಕ ವೃಂದ ಹಾಗೂ ಮಹಿಳಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಾನದ ಧರ್ಮ ಸಂಗಮ ವೇದಿಕೆಯಲ್ಲಿ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆಯು ಹೊಯಿಗೆ ಗುಡ್ಡೆ ವೇದಮೂರ್ತಿ ಕೃಷ್ಣಮೂರ್ತಿ ಭಟ್ ಪೌರೋಹಿತ್ಯದಲ್ಲಿ ತಾಳಮದ್ದಳೆ ಹಾಗೂ ಭಜನಾ ಮಂಗಲೋತ್ಸವವು ಜರಗಿತು.

Mulki-21101504

Comments

comments

Comments are closed.

Read previous post:
Mulki-21101503
ಬಿಲ್ಲವ ಸಮಾಜ ಸೇವಾ ಸಂಘ ನವರಾತ್ರಿ ಉತ್ಸವ

ಮೂಲ್ಕಿ: ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡ ಕೃಷ್ಣಪ್ಪ ಸನಿಲ್ ಮಾನಂಪಾಡಿ ಉದ್ಘಾಟಿಸಿದರು. ಕ್ಷೇತ್ರದ ಅರ್ಚಕ ಶ್ರೀಕೃಷ್ಣ...

Close