ಅಂತರಾಷ್ತ್ರೀಯ ಮಟ್ಟದ ಕರಾಟೆ

ಮೂಲ್ಕಿ: ಮಲೇಶ್ಯಾದಲ್ಲಿ ಜರಗಲಿರುವ ಅಂತರಾಷ್ತ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಮಂಗಳೂರಿನ ಭಾರತೀಯ ವಿದ್ಯಾ ಭವನದ ಸದಸ್ಯೆ, ಹಾಗೂ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮಂಗಳೂರಿನ ಕೀರ್ತಿಕಾ ಸುವರ್ಣರಿಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ರೂ 10000 ವನ್ನು ಸಂಘದ ಅಧ್ಯಕ್ಷ ಹರೀಶ್ಚಂದ್ರ ಪಿ ಸಾಲ್ಯಾನ್ ರವರು ಸಂಘದಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಕೊಕ್ಕರ್ ಕಲ್, ಕೋಶಾಧಿಕಾರಿ ಪ್ರಕಾಶ್ ಸುವರ್ಣ, ಪ್ರಬಂಧಕ ಸೋಮನಾಥ್  ಉಪಸ್ಥಿತರಿದ್ದರು.Mulki-26101504

Comments

comments

Comments are closed.

Read previous post:
Mulki-26101502
ಮೆರಿಟ್ ಅವಾರ್ಡ್-2015

ಮೂಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶದಂತೆ ವಿದ್ಯಾರ್ಜನೆಯಿಂದ ಸ್ವತಂತ್ರರಾಗಿ ಬದುಕಲು ಸಾದ್ಯವಿದ್ದು ಪ್ರತಿಯೊಬ್ಬರೂ ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತಿಯನ್ನು ಪಡೆದಾಗ ಸಮಾಜವು ಅಭಿವೃದ್ಧಿ ಹೊಂದಲು ಸಾಧ್ಯವೆಂದು ರಾಷ್ಟ್ರೀಯ ಬಿಲ್ಲವ ಮಹಾ...

Close