ರಾಮಾಯಣದಲ್ಲಿ ವಿಭೀಷಣನ ಆದರ್ಶ

ಕಿನ್ನಿಗೋಳಿ: ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪ್ರಯುಕ್ತ ಪ್ರತಿ ತಿಂಗಳು ನಡೆಯುವ ರಾಮಾಯಣ ಕಥಾ ಮಾಲಿಕೆಯಲ್ಲಿ ವಿಭೀಷಣನ ಪಾತ್ರ ಹಾಗೂ ಸತ್ಯ, ತತ್ವ, ಧರ್ಮ, ನೀತಿಗಳ ಬಗ್ಗೆ ಯಕ್ಷಗಾನ ಕಲಾವಿದ ಮಾಧವ ಕೊಳತ್ತಮಜಲು ಉಪನ್ಯಾಸವಿತ್ತರು.
ಶಾಲಾ ಮುಖ್ಯ ಶಿಕ್ಷಕ ಗೋಪಾಲ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗಡೆ, ಶಿಕ್ಷಕ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Kinnigoli-14121508

Comments

comments

Comments are closed.

Read previous post:
Kinnigoli-14121507
ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್

ಕಿನ್ನಿಗೋಳಿ: ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ....

Close