ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್

ಕಿನ್ನಿಗೋಳಿ: ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರಲ್ಲಿ ಒಂಭತ್ತನೆಯ ತರಗತಿಯ ಕೃತಿಕಾ ಹಾಗೂ ಅನನ್ಯಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Kinnigoli-14121507

Comments

comments

Comments are closed.

Read previous post:
Kinnigoli-14121506
ಬಸ್ಸು ಚಾಲಕರ-ನಿರ್ವಾಹಕರ ಸಂಘ ವಾರ್ಷಿಕೋತ್ಸವ

ಕಿನ್ನಿಗೋಳಿ: ಬಸ್ ಚಾಲಕರು-ನಿರ್ವಾಹಕರು ಗ್ರಾಮೀಣ ಭಾಗದ ಜನರ ಬಗ್ಗೆ ಕಾಳಜಿ ಹೊಂದಿ ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಹೊಂದಿರಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ ನೀಡಬೇಕು. ಎಂದು ಇಂಟಕ್...

Close