ಉಲ್ಲಂಜೆ ಕಂಪ್ಯೂಟರ್ ಕೊಡುಗೆ

ಕಿನ್ನಿಗೋಳಿ: ಉಲ್ಲಂಜೆ ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರ‍್ಯಾಕ್ಟ್ ಕ್ಲಬ್ ವತಿಯಿಂದ ಕಂಪ್ಯೂಟರ್ ಮತ್ತು ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಜಾಕ್ಸನ್ ಸಲ್ಡಾನ್ಹ, ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್. ಭಟ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಕೆ ಸರೋಜಿನಿ, ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ್ ಕೋಟ್ಯಾನ್, ದೇವಸ್ಯಮಠದ ವೇದವ್ಯಾಸ ಉಡುಪ, ದಯಾನಂದ ಶೆಟ್ಟಿ, ಕೊಡೆತ್ತೂರು ಆದರ್ಶ ಬಳಗ ಅಧ್ಯಕ್ಷ ದಾಮೋದರ ಶೆಟ್ಟಿ, ಉಲ್ಲಂಜೆ ಯುವಶಕ್ತಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ವಿನೀತ್ ಅಂಚನ್, ರೋಟರ‍್ಯಾಕ್ಟ್ ಕ್ಲಬ್ ಕಾರ್ಯದರ್ಶಿ ವಿಜೇತ್ ಸಿಕ್ವೇರ, ಅಶೋಕ್ ಎಸ್. ಹಾಗೂ ರೆಹಮಾನ್ ಉಪಸ್ಥಿತರಿದ್ದರು.

Kinnigoli-19121501

Comments

comments

Comments are closed.

Read previous post:
Kinnigoli--17121504
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳ ಷಷ್ಠಿ ಮಹೋತ್ಸವ

ಕಿನ್ನಿಗೋಳಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ಹಗಲು ರಥೋತ್ಸವ ನಡೆಯಿತು.

Close