ಪಂಜ ಕೊಯಿಕುಡೆ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ, ಪಂಜ, ಕೊಯಿಕುಡೆ ಶಾಲಾ ವಾರ್ಷಿಕೋತ್ಸವ ಶನಿವಾರ ನಡೆಯಿತು. ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಎಂ. ಅಂಚನ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ 2014-15ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಕಾಶ್ ಶೆಟ್ಟಿ ನಲ್ಯಗುತ್ತು, ಪ್ರವೀಣ್ ಭೋಜ ಶೆಟ್ಟಿ, ನವಜ್ಯೋತಿ ಮಹಿಳಾ ಮಂಡಲ ಅಧ್ಯಕ್ಷೆ ವೇದಾವತಿ ಆಳ್ವ, ಕೆಮ್ರಾಲ್ ಗ್ರಾಮ ಪಂಚಾಯಿತಿ ಸದಸ್ಯರಾದ ಸುಮತಿ, ಆಶಾ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪದ್ಮನಾಭ ಪೂಜಾರಿ, ಪ್ರಭಾರ ಮುಖ್ಯ ಶಿಕ್ಷಕಿ ಐರಿನ್ ಡಿಸೋಜ,. ವಸಂತಿ ಕೆ., ಸತೀಶ್ ಎಂ. ಶೆಟ್ಟಿ ಬೈಲಗುತ್ತು ಮತ್ತಿತರರು ಉಪಸ್ಥಿತರಿದ್ದರು.

Kinnigoli-291215010

Comments

comments

Comments are closed.

Read previous post:
Kinnigoli-29121509
ಕಾಣಿಕೆ ಡಬ್ಬಿ ಉದ್ಘಾಟನೆ

ಕಿನ್ನಿಗೋಳಿ : ಪಕ್ಷಿಕೆರೆ ಸಮೀಪದ ಪಂಜ - ಮೊಗಪಾಡಿ, ಕೋರ‍್ದಬು ದೈವಸ್ಥಾನದ ನೂತನ ಕಾಣಿಕೆ ಡಬ್ಬಿಯನ್ನು ಉದ್ಘಾಟಿಸಲಾಯಿತು. ಪಂಜದಗುತ್ತು, ವಿಶ್ವನಾಥ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಸತೀಶ್ ಜೆ. ಶೆಟ್ಟಿ,...

Close