ಸಂಸದೆ ಶೋಭಾ ಕರಂದ್ಲಾಜೆ ಭೇಟಿ

ಮೂಲ್ಕಿ: ಮೂಲ್ಕಿ ಶ್ರೀವೆಂಕಟರಮಣ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು ಈ ಸಂದರ್ಭ ತಿಂಗಳೆ ವಿಕ್ರಮಾರ್ಜನ ಹೆಗ್ಡೆ,ಅರ್ಚಕ ಪುರುಷೋತ್ತಮ ಭಟ್, ನೀತಾಲಕ್ಷ್ಮೀನಾರಾಯಣ ಭಟ್, ಪಾಂಡುರಂಗ ಭಟ್, ಜಿಎಸ್‌ಬಿ ಸಭಾ ಅಧ್ಯಕ್ಷ ಸತ್ಯೇಂದ್ರ ಶೆಣೈ, ಶ್ರೀವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ಸಂಚಾಲಕ ಜಿ.ಜಿ.ಕಾಮತ್, ಉದ್ಯಮಿ ಹರೀಶ್ ಕಾಮತ್, ಪ್ರಸಾದ್ ಕಾಮತ್, ನಾಗೇಶ್ ಪೈ, ಪ್ರೊ.ಯು ನಾಗೇಶ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Mulki-05011602

Comments

comments

Comments are closed.

Read previous post:
Mulki-05011601
ವಿಜಯ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವದ

ಮೂಲ್ಕಿ: ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತವಾಗದೆ ಇತರ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯು...

Close