ದುರ್ಗೆಯ ಸನ್ನಿದಿಯಲ್ಲಿ ವಿಶ್ವವಾಣಿ ದಿನ ಪತ್ರಿಕೆ ಬಿಡುಗಡೆ

ಕಿನ್ನಿಗೋಳಿ: ವಿಶ್ವವಾಣಿ ದಿನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಟೀಲು ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ ನಡೆಯಿತು, ಕಟೀಲು ದೇವಳದ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ ಮತ್ತು ಲಕ್ಷ್ಮೀನಾರಯಣ ಆಸ್ರಣ್ಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವಚನಗೈದರು.
ಈ ಸಂದರ್ಭ ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ವಿಶ್ವವಾಣಿ ಮಂಗಳೂರು ಚೀಪ್ ಜಿತೇಂದ್ರ ಕುಂದೇಶ್ವರ, ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ್ ಕಟೀಲ್, ರಿತೇಶ್ ಶೆಟ್ಟಿ ಬಜಪೆ, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುರಾಜ್ ಪೂಜಾರಿ, ಕಿನ್ನಿಗೋಳಿ ಪಂಚಾಯತ್ ಸದಸ್ಯ ದೇವ ಪ್ರಸಾದ್ ಪುನರೂರು, ಹಿರಿಯ ಕಾಂಗ್ರೇಸ್ ಮುಖಂಡ ಗುಣಪಾಲ ಶೆಟ್ಟಿ, ದಿವಾಕರ ಸಾಮಾನಿ, ಗುರುರಾಜ್ ಮಲ್ಲಿಗೆಯಂಗಡಿ, ಅಶೋಕ್ ದಾದಿ ಪಕ್ಷಿಕೆರೆ, ಮೊಹನ್ ದಾಸ್ ಪಕ್ಷಿಕೆರೆ ಮತ್ತಿತರರು ಉಪಸ್ಥಿತರಿದ್ದರು.

Kateel-150116011

Comments

comments

Comments are closed.

Read previous post:
Kateel-15011609
ಪೇಜಾವರ ಶ್ರೀ ವಿಶ್ವೇಶ ತೀರ್ಥ ಕಟೀಲಿಗೆ ಭೇಟಿ

ಕಟೀಲು: ಪರ್ಯಾಯ ಪೀಠವನ್ನೇರಲಿರುವ ಶ್ರೀ ಅಧೋಕ್ಷಜ ಮಠಾದೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ  ಭೇಟಿ ನೀಡಿದರು, ಮದ್ಯಾಹ್ನದ ಪೂಜೆಯನ್ನು ಸ್ವಾಮಿಗಳು ಶ್ರೀ...

Close