ಸ್ವಾಮೀ ವಿವೇಕಾನಂದರ ಜನ್ಮ ದಿನಾಚರಣೆ

ಮೂಲ್ಕಿ: ಸ್ವಾಮೀ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವ ಸಪ್ತಾಹದ ಪ್ರಯುಕ್ತ ಮೂಲ್ಕಿ ವಿಜಯಾ ಕಾಲೇಜು ವಿದ್ಯಾರ್ಥಿಗಳು ಕಾಲೇಜು ರಸ್ತೆ ಬಪ್ಪನಾಡು ಮಾರ್ಗವಾಗಿ ಬಸ್ಸು ನಿಲ್ದಾಣದ ವರೆಗೆ ಜಾಥಾ ನಡೆಸಿದರು.

Mulki-15011605

Comments

comments

Comments are closed.

Read previous post:
Padubidri-15011604
ಪಡುಬಿದ್ರಿ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಪದಾಧಿಕಾರಿ

ಪಡುಬಿದ್ರಿ: ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಜೆ.ಶೆಟ್ಟಿಯವರು ಪಡುಬಿದ್ರಿ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಡುಬಿದ್ರಿ ಪಿಮಗಾರ ಸಭಾ ಭವನದಲ್ಲಿ ನಡೆದ ಕ್ಲಬ್‌ನ 35ನೇ...

Close