ಪೇಜಾವರ ಶ್ರೀ ವಿಶ್ವೇಶ ತೀರ್ಥ ಕಟೀಲಿಗೆ ಭೇಟಿ

ಕಟೀಲು: ಪರ್ಯಾಯ ಪೀಠವನ್ನೇರಲಿರುವ ಶ್ರೀ ಅಧೋಕ್ಷಜ ಮಠಾದೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ  ಭೇಟಿ ನೀಡಿದರು, ಮದ್ಯಾಹ್ನದ ಪೂಜೆಯನ್ನು ಸ್ವಾಮಿಗಳು ಶ್ರೀ ಕ್ಷೇತ್ರದಲ್ಲಿ ನೆರವೇರಿಸಿದರು, ದೇವಳದ ವತಿಯಿಂದ ಆಸ್ರಣ್ಣ ಬಂಧುಗಳು ಪಾದ ಪೂಜೆಯನ್ನು ನೆರವೇರಿಸಿದರು .

ಈ ಸಂದರ್ಭ ಪೇಜಾವರ ಕಿರಿಯ ಸ್ವಾಮಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ದೇವಳದ ಆಡಳಿತ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಯುಗಪುರುಷದ ಭುವನಾಭಿರಾಮ ಉಡುಪ, ಡಾ. ಶಶಿಕುಮಾರ್, ರಾಘವೇಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Kateel-15011606 Kateel-15011607 Kateel-15011608 Kateel-15011609 Kateel-150116010

Comments

comments

Comments are closed.

Read previous post:
Mulki-15011605
ಸ್ವಾಮೀ ವಿವೇಕಾನಂದರ ಜನ್ಮ ದಿನಾಚರಣೆ

ಮೂಲ್ಕಿ: ಸ್ವಾಮೀ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ನಡೆಯುವ ರಾಷ್ಟ್ರೀಯ ಯುವ ಸಪ್ತಾಹದ ಪ್ರಯುಕ್ತ ಮೂಲ್ಕಿ ವಿಜಯಾ ಕಾಲೇಜು ವಿದ್ಯಾರ್ಥಿಗಳು ಕಾಲೇಜು ರಸ್ತೆ ಬಪ್ಪನಾಡು ಮಾರ್ಗವಾಗಿ ಬಸ್ಸು...

Close