ಉಡುಪಿ ಪರ್ಯಾಯೋತ್ಸವ ಹೊರೆಕಾಣಿಕೆ ಮೆರವಣಿಗೆ

ಕಿನ್ನಿಗೋಳಿ: ಶ್ರೀ ಪೇಜಾವರ ಶ್ರೀ ಕೃಷ್ಣ ಪೂಜಾ ಪರ್ಯಾಯೋತ್ಸವಕ್ಕೆ ಕಟೀಲು ಹಾಗೂ ಮೂಡಬಿದ್ರಿಯ ಹೊರೆಕಾಣಿಕೆ ಮೆರವಣಿಗೆ ಶನಿವಾರ ಮೂರುಕಾವೇರಿಯಲ್ಲಿ ಸಂಗಮಗೊಂಡು ಉಡುಪಿಗೆ ತೆರಳಿತು. ಕಟೀಲು ದೇವಳ ಮೊಕ್ತೇಸರ ವಾಸುದೇವ ಆಸ್ರಣ್ಣ, ಕಟೀಲು ದೇವಳ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಮೂಡಬಿದ್ರೆ ಉದ್ಯಮಿ ಶ್ರೀಪತಿ ಭಟ್, ಮಾಜಿ ಸಚಿವ ಅಮರನಾಥ ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕೆ. ಭುವನಾಭಿರಾಮ ಉಡುಪ, ದೇವಪ್ರಸಾದ್, ಈಶ್ವರ್ ಕಟೀಲ್, ರಾಮ ಶೆಟ್ಟಿಗಾರ್, ರಾಘವೇಂದ್ರ ಆಚಾರ್ಯ ಬಜಪೆ, ಮೋಹನ್ ಮೆಂಡನ್, ಗುರುರಾಜ ಮಲ್ಲಿಗೆಯಂಗಡಿ, ರಾಮಗೋಪಾಲ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-16011606Kinnigoli-160116014

Comments

comments

Comments are closed.