ಪದ್ಮಯ್ಯ ಶೆಟ್ಟಿ ಸಂಕಯ್ಯಬೆನ್ನಿ ಸನ್ಮಾನ

ಕಿನ್ನಿಗೋಳಿ: ಕಿನ್ನಿಗೋಳಿ ಕೊಡೆತ್ತೂರು ಶ್ರೀ ಕೋಡ್ದಬ್ಬು ದೈವಸ್ಥಾನದ ನೇಮದ ಅಂಗವಾಗಿ ಕೊಡೆತ್ತೂರು ಆದರ್ಶ ಬಳಗದ ಆಶ್ರಯದಲ್ಲಿ ಶನಿವಾರ ನಡೆದ ಧಾರ್ಮಿಕ ಸಭೆಯಲ್ಲಿ ಹಿರಿಯ ಸಾಧಕ ಪದ್ಮಯ್ಯ ಶೆಟ್ಟಿ ಸಂಕಯ್ಯಬೆನ್ನಿ ಅವರನ್ನು ಸಮ್ಮಾನಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ದೇವಸ್ಯ ಮಠ ವೇದವ್ಯಾಸ ಉಡುಪ, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸರೋಜಿನಿ ಗುಜರನ್, ಗುತ್ತಿನಾರ್ ಸಂಜೀವ ಶೆಟ್ಟಿ, ನಿವೃತ್ತ ಶಿಕ್ಷಕ ಕೆ. ವಿ. ಶೆಟ್ಟಿ, ಆದರ್ಶ ಬಳಗದ ಅಧ್ಯಕ್ಷ ದಾಮೋದರ ಶೆಟ್ಟಿ, ಹರೀಶ್ ಕೊಡೆತ್ತೂರು, ಕೇಶವ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

Kinnigoli-26011605

Comments

comments

Comments are closed.