ಕೋಟಾ ಶ್ರೀನಿವಾಸ್ ಪೂಜಾರಿ ಮತ ಯಾಚನೆ

ಕಿನ್ನಿಗೋಳಿ : ಬಿಜೆಪಿಯಿಂದ ಕಟೀಲು ಜಿಲ್ಲಾ ಪಂಚಾಯಿತಿ ಹಾಗೂ ಮೆನ್ನಬೆಟ್ಟು ತಾಲೂಕು ಪಂಚಾಯಿತಿಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರ ವಿದಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಲ್ಲಂಜೆ ಪರಿಸರದಲ್ಲಿ ಭಾನುವಾರ ಮನೆಗಳಿಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂಧರ್ಭ ಕಟೀಲು ಜಿ.ಪಂ ಕ್ಷೇತ್ರ ಬಿ.ಜೆ.ಪಿ ಅಭ್ಯರ್ಥಿ ಕಸ್ತೂರಿ ಪಂಜ, ಮೆನ್ನಬೆಟ್ಟು ತಾ.ಪಂ. ಅಭ್ಯರ್ಥಿ ಶುಭಲತಾ ಶೆಟ್ಟಿ, ಬಿಜೆಪಿ ಮುಖಂಡರಾದ ಈಶ್ವರ್ ಕಟೀಲ್, ಭಾಸ್ಕರ್ ಅಮೀನ್, ಗ್ರಾ.ಪಂ ಸದಸ್ಯೆ ಲಕ್ಷ್ಮೀ, ಬೇಬಿ ಮೊಯಿಲಿ, ದಿನೇಶ್ ಅಮೀನ್, ಜಗದೀಶ್ ಆಚಾರ್ಯ, ಶೈಲಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-15021604

Comments

comments

Comments are closed.

Read previous post:
ಫೆ.16 ಉಳೆಪಾಡಿಯಲ್ಲಿ ಕುಂಭಮಾಸದ ಮಾರಿಪೂಜೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಳದಲ್ಲಿ ಫೆ. 16 ಮಂಗಳವಾರದಂದು ಕುಂಭ ಮಾಸದ ಮಾರಿ ಪೂಜೆ ನಡೆಯಲಿದೆ ಎಂದು ಧರ್ಮದರ್ಶಿ ಮೋಹನ್‌ದಾಸ್ ಸುರತ್ಕಲ್ ತಿಳಿಸಿದ್ದಾರೆ.

Close