ಹುಚ್ಚು ನಾಯಿ ನಿರೋಧಕ ಲಸಿಕಾ ಕಾರ್ಯಕ್ರಮ

ಕಿನ್ನಿಗೋಳಿ: ನವಚೈತನ್ಯ ಫ್ರೆಂಡ್ಸ್ ಗುತ್ತಕಾಡು ಹಾಗೂ ಪಶುಸಂಗೋಪನಾ ಇಲಾಖೆಯ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕಾ ಕಾರ್ಯಕ್ರಮ ಫೆ. 21 ಭಾನುವಾರ ಗುತ್ತಕಾಡು ಬಸ್ ನಿಲ್ದಾಣ, ತಾಳಿಪಾಡಿ ಗುತ್ತು, ನಾಯರ್‌ಜಪ್ಪು, ಶಾಂತಿಪಲ್ಕೆ ದೈವಸ್ಥಾನದ ಬಳಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-17021608
ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಕಿನ್ನಿಗೋಳಿ : ಬೀಡಿ ನಿಷೇಧ ಮೋದಿ ಸರಕಾರ ಮಾಡುವ ಹುನ್ನಾರದಲ್ಲಿದೆ ಎಂದು ಕಾಂಗ್ರೇಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ ಯಾವುದೇ ಕಾರಣಕ್ಕೂ ಬೀಡಿ ನಿಷೇಧ ಸಾಧ್ಯವಿಲ್ಲ ಎಂದು ದ.ಕ. ಸಂಸದ ನಳಿನ್...

Close