ಗುತ್ತಕಾಡು : ಉಚಿತ ರೇಬಿಸ್ ಲಸಿ

ಕಿನ್ನಿಗೋಳಿ : ಪಶು ಸಂಗೋಪನಾ ಇಲಾಖೆ ಹಾಗೂ ನವಚೈತನ್ಯ ಫ್ರೆಂಡ್ಸ್ ಗುತ್ತಕಾಡು ಆಶ್ರಯದಲ್ಲಿ ಗುತ್ತಕಾಡು ಬಸ್ಸು ನಿಲ್ದಾಣ ಬಳಿ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು.
ಸಹಾಯಕ ನಿರ್ದೇಶಕ ಪ್ರಧಾನ ಗ್ರಾಮ ಯೋಜನೆ ಕಿನ್ನಿಗೋಳಿಯ ಡಾ| ಸತ್ಯಶಂಕರ್ ಪೂರಕ ಮಾಹಿತಿ ನೀಡಿದರು. ಎ. ಪಿ. ಎಂ. ಸಿ ಸದಸ್ಯ ಪ್ರಮೋದ್ ಕುಮಾರ್ ಶಿಬಿರ ಉದ್ಘಾಟಿಸಿದರು.
ಶಾಂತಿನಗರ ಮೂಕಾಂಬಿಕಾ ದೇವಳ ಅರ್ಚಕ ಧರ್ಮದರ್ಶಿ ವಿವೇಕಾನಂದ, ಯುಗಪುರುಷ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಎ. ಪಿ. ಎಂ. ಸಿ ಸದಸ್ಯ ಪ್ರಮೋದ್ ಕುಮಾರ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯೆ ವಾಣಿ, ನವಚೆತ್ಯನ್ಯ ಫ್ರೆಂಡ್ಸ್ ಗೌರವಾಧ್ಯಕ್ಷ ಚಂದ್ರಶೇಖರ್, ಅಧ್ಯಕ್ಷ ಪ್ರದೀಪ್ ಕುಮಾರ್, ಕಾರ್ಯದರ್ಶಿ ನಕುಲ, ಗುತ್ತಕಾಡು ಬಿಲ್ಲವ ಸಂಘದ ಬಾಲಕೃಷ್ಣ ಡಿ. ಸಾಲ್ಯಾನ್, ತಾಳಿಪಾಡಿಗುತ್ತು ದಿನೇಶ್ ಶೆಟ್ಟಿ, ಶಾಂತಿನಗರ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮೀರಾ ಸಾಹೇಬ್, ಗುತ್ತಕಾಡು ಸರಕಾರಿ ಶಾಲಾಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಗುತ್ತಕಾಡು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ವಿಜಯ ಅಂಚನ್, ಗುತ್ತಕಾಡು ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಮಿತಿ ಕಾರ್ಯದರ್ಶಿ ದಿವಾಕರ ಕರ್ಕೇರಾ, ಮತ್ತಿತರರು ಉಪಸ್ಥಿತರಿದ್ದರು.
ಪ್ರಕಾಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಕಪಿಲ ಅಂಚನ್ ವಂದಿಸಿದರು.

Kinnigoli-21021601

Comments

comments

Comments are closed.

Read previous post:
Kinnigoli-19021607
ಕಿನ್ನಿಗೋಳಿ ಮತ್ತು ಕಟೀಲು ಜಿಲ್ಲಾ ಪಂಚಾಯಿತಿ

ಕಿನ್ನಿಗೋಳಿ: ಜಿಲ್ಲೆಯ ಪ್ರತಿಷ್ಠಿತ ಕಣವಾಗಿರುವ ಕಿನ್ನಿಗೋಳಿ ಜಿಲ್ಲಾ ಪಂಚಾಯಿತಿ ಚುನಾವಣಾ ಕ್ಷೇತ್ರದ ಏಳಿಂಜೆಯಲ್ಲಿ ಬೆಳಿಗ್ಗೆ ಸುಮಾರು 20 ನಿಮಿಷಗಳ ಕಾಲ ಮತದಾನ ಯಂತ್ರದ ತಾಂತ್ರಿಕ ವೈಫಲ್ಯದಿಂದ ತಡವಾಗಿ ಮತದಾನ...

Close