ಶಮೀನಾ ಜಿ ಆಳ್ವ- ಆರ್ಯಭಟ ಪ್ರಶಸ್ತಿ

ಮೂಲ್ಕಿ: ಮೂಲ್ಕಿ ವಿಜಯ ಕಾಲೇಜಿನ ವಿಶ್ವಸ್ಥ ಮಂಡಳಿ ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿ ಅಧ್ಯಕ್ಷರಾಗಿ ಶಮೀನಾ ಜಿ ಆಳ್ವ ಆಯ್ಕೆಯಾಗಿದ್ದಾರೆ.
ಮೂಲ್ಕಿ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ, ಕಿನ್ನಿಗೋಳಿ ಇನ್ನರ್ ವೀಲ್ ಕ್ಲಬ್ಬಿನ ಸ್ಥಾಪಕ ಕಾರ್ಯದರ್ಶಿ, ಮೂಲ್ಕಿಯ ಮೆಡಲಿನ್ ಫ್ರೌಢಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದು 2014-15 ರ ಸಾಲಿನ ಆರ್ಯಭಟ ಪ್ರಶಸ್ತಿ ಪುರಸ್ಕ್ರತರಾಗಿರುತ್ತಾರೆ.

Mulki-26021604

Comments

comments

Comments are closed.

Read previous post:
Mulki-26021602
ಶಿಮಂತೂರು ಹಗಲು ರಥೋತ್ಸವ

ಮೂಲ್ಕಿ: ಶಿಮಂತೂರು ಶ್ರೀ ಆದಿಜನಾರ್ಧನ ದೇವಸ್ಥಾನದಲ್ಲಿ ವರ್ಷಾವಧಿ ಮಹೋತ್ಸವದ ಪ್ರಯುಕ್ತ ಹಗಲು ರಥೋತ್ಸವ ನಡೆಯಿತು.

Close