ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಕಿನ್ನಿಗೋಳಿ: ಪಂಜ ಕೊಯಿಕುಡೆ ಶನೀಶ್ಚರ ಮಂಡಳಿಯ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು ಈ ಸಂದರ್ಭ ಸ್ಥಳೀಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಈ ಸಂದರ್ಭ ಯುವಜನ ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್, ಪಂಜ ವಾಸುದೇವ ಭಟ್, ಗುತ್ತಿನಾರ್ ಭೋಜ ಶೆಟ್ಟಿ, ಕಸ್ತೂರಿ ಪಂಜ, ಈಶ್ವರ್ ಕಟೀಲ್, ಸುರೇಶ್ ಪಂಜ, ಪದ್ಮನಾಭ ಶೆಟ್ಟಿ, ಸೀತಾರಾಮ ಅಮೀನ್ ಪಂಜ, ಪ್ರಭಾಕರ ಆಳ್ವ, ಶಂಕರ್ ಅಮೀನ್ ಉಲ್ಯ, ನಾರಾಯಣ ಕೋಟ್ಯಾನ್ ಹರಿಪಾದೆ, ಅರ್ಪಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-0703201605

Comments

comments

Comments are closed.

Read previous post:
Kinnigoli-0703201604
ಸಾರ್ವಜನಿಕ ಸತ್ಯನಾರಾಯಣ ಪೂಜೆ

 ಕಿನ್ನಿಗೋಳಿ:  ಕಟೀಲು ಮಲ್ಲಿಗೆಯಂಗಡಿಯಲ್ಲಿ ನಂದಿನಿ ಯುವಕ, ಯುವತಿ ಮಂಡಲದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ನಡೆಯಿತು. ಕಟೀಲು ಜಿಲ್ಲಾ ಪಂಚಾಯಿತಿ ಸದಸ್ಯೆ ಕಸ್ತೂರಿ ಪಂಜ, ಮೆನ್ನಬೆಟ್ಟು ತಾಲೂಕು ಪಂಚಾಯಿತಿ...

Close