ಮೂಲ್ಕಿ ಪಂಚಮಹಲ್ ಸದಾಶಿವ ದೇವಸ್ಥಾನ

ಮೂಲ್ಕಿ: ಮೂಲ್ಕಿ ಪಂಚಮಹಲ್ ಸದಾಶಿವ ದೇವಸ್ಥಾನದ ಉಪಯೋಗಕ್ಕಾಗಿ ಸ್ಟೀಲ್ ಪಾತ್ರೆಗಳನ್ನು ಮೂಲ್ಕಿ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಅಧ್ಯಕ್ಷ ಬೋಳ ಸುರೇಂದ್ರ ಕಾಮತ್ ಹಸ್ತಾಂತರಿಸಿದರು. ಈ ಸಂದರ್ಭ ಧರ್ಮದರ್ಶಿ ಹರಿಕೃಷ್ಣ ಪುನರೂರು, ದೇವಳದ ಅರ್ಚಕ ಶ್ರೀನಾಥ ಭಟ್,ಆನಂದ ದೇವಾಡಿಗಾ, ದೊಡ್ಡಣ್ಣ ಮೊಲಿ,ಹರಿಶ್ಚಂದ್ರ ಪಿ.ಸಾಲ್ಯಾನ್.ಸರ್ವಿಸ್ ಬ್ಯಾಂಕ್ ಕಾರ್ಯದರ್ಶಿ ತಾರಾನಾಥ ದೇವಾಡಿಗ,ರಾಮದಾಸ ಕಾಮತ್, ಸುಂದರ ಮತ್ತಿತರರು ಉಪಸ್ಥಿತರಿದ್ದರು.

Mulki-160316012

Comments

comments

Comments are closed.

Read previous post:
Mulki-160316011
ದಂತ ಪರೀಕ್ಷಾ ಶಿಭಿರ

ಮೂಲ್ಕಿ: ಮೂಲ್ಕಿ ಜಿಎಸ್‌ಬಿ ಸಭಾ ವತಿಯಿಂದ ದಂತ ವಿಜ್ಞಾನ ಮಹಾವಿದ್ಯಾಲಯ ಮಣಿಪಾಲ ಇವರ ಸಹಯೋಗದಲ್ಲಿ ಮೂಲ್ಕಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳಿಗಾಗಿ ನಡೆದ ದಂತ...

Close