ಕಿನ್ನಿಗೋಳಿ ಗ್ರಾ.ಪಂ. ಸಾಮಾನ್ಯ ಸಭೆ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಜಿ. ಪಂ.ಗೆ ಆಯ್ಕೆಯಾದ ವಿನೋದ್‌ಕುಮಾರ್ ಬೊಳ್ಳೂರು, ತಾ. ಪಂ.ಗೆ ಆಯ್ಕೆಯಾದ ದಿವಾಕರ ಕರ್ಕೇರ, ಶರತ್ ಕುಬೆವೂರು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಿನ್ನಿಗೋಳಿ ಗ್ರಾ. ಪಂ. ಅಧ್ಯಕ್ಷೆ ಫಿಲೋಮಿನಾ ಸಿಕ್ವೇರ, ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಪಿಡಿಒ ಅರುಣ್ ಪ್ರದೀಪ್ ಡಿ’ ಸೋಜಾ, ಮಾಜಿ ಅಧ್ಯಕ್ಷರಾದ ದೇವಪ್ರಸಾದ್ ಪುನರೂರು, ಶ್ಯಾಮಲಾ ಹೆಗ್ಡೆ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Kinnigoli-22031602

Comments

comments

Comments are closed.

Read previous post:
Mulki-22031601
ಅಮಲೋದ್ಭವ ಮಾತಾ ಚರ್ಚು ಗರಿಗಳ ಹಬ್ಬ

ಮೂಲ್ಕಿ: ಮೂಲ್ಕಿ ಅಮಲೋದ್ಭವ ಮಾತಾ ಚರ್ಚು ವತಿಯಿಂದ ಪವಿತ್ರ ಗರಿಗಳ ಭಾನುವಾರ ಕಾರ್ಯಕ್ರಮ ನಡೆಯಿತು. ಮಂಗಳೂರು ಕಪುಚಿನ್ ಕ್ರೈಸ್ತ ಸಂಸ್ಥೆಯ ಫಾ.ಡೆರಿಕ್ ಡಿಸೋಜಾ, ಮೂಲ್ಕಿ ಅಮಲೋದ್ಭವ ಮಾತಾ ಚರ್ಚಿನ...

Close