ಉಲ್ಲಂಜೆ ಸನ್ಮಾನ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಉಲ್ಲಂಜೆ ಮಂತ್ರದೇವತೆ- ಕೊರಗಜ್ಜ ಕ್ಷೇತ್ರದಲ್ಲಿ ಭಾನುವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಗಸ್ವರ ವಾದಕ ಸಾಧಕ ಪ್ರಶಾಂತ್ ಜೋಗಿ, ದೈವದ ಪರಿಚಾರಕ ಶೀನ ಪೂಜಾರಿ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭ ಕೊಡೆತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ, ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಅಪ್ಪಿ ಪೂಜಾರ್ತಿ, ಕ್ಷೇತ್ರದ ಮುಖ್ಯಸ್ಥ ಹರೀಶ್ ಪೂಜಾರಿ, ವಸಂತ ಪೂಜಾರಿ, ಪ್ರಕಾಶ್ ಆಚಾರ್, ಸತೀಶ್ ಬಿ. ಮತ್ತಿತರರು ಉಪಸ್ಥಿತರಿದ್ದರು.

Kinnigoli-23031601

Comments

comments

Comments are closed.

Read previous post:
Kinnigoli-22031602
ಕಿನ್ನಿಗೋಳಿ ಗ್ರಾ.ಪಂ. ಸಾಮಾನ್ಯ ಸಭೆ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಜಿ. ಪಂ.ಗೆ ಆಯ್ಕೆಯಾದ ವಿನೋದ್‌ಕುಮಾರ್ ಬೊಳ್ಳೂರು, ತಾ. ಪಂ.ಗೆ ಆಯ್ಕೆಯಾದ ದಿವಾಕರ ಕರ್ಕೇರ, ಶರತ್ ಕುಬೆವೂರು ಅವರನ್ನು ಸನ್ಮಾನಿಸಲಾಯಿತು....

Close