ಅಗ್ನಿಶಾಮಕ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಕಿನ್ನಿಗೋಳಿ: ನಿಟ್ಟೆ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆಯಾದ ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ, ತಪೋವನದಲ್ಲಿ ಎನ್.ಎಸ್.ಎಸ್. ಘಟಕ, ರೋವರ್ಸ್ ಘಟಕ ಮತ್ತು ಅಗ್ನಿಶಾಮಕ ವಿಭಾಗ, ನಿಟ್ಟೆ ವಿಶ್ವವಿದ್ಯಾನಿಲಯ ದೇರಳಕಟ್ಟೆ ಮಂಗಳೂರು ಜಂಟಿ ಆಶ್ರಯದಲ್ಲಿ ಆಗ್ನಿಶಾಮಕ ಪ್ರಾತ್ಯಕ್ಷಿಕೆ ಕಾರ್ಯಾಗಾರ ಮತ್ತು ಮಾಹಿತಿ ಶಿಬಿರವನ್ನು ಪಡಪಣಂಬೂರು ಗ್ರಾ.ಪಂ.ಅಧ್ಯಕ್ಷ ಮೋಹನ್‌ದಾಸ್ ಉದ್ಘಾಟಿಸಿದರು. ಈ ಸಂದರ್ಭ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಿನ್ಸಿಪಾಲ್ ವೈ.ಎನ್.ಸಾಲ್ಯಾನ್, ಡಾ| ಎಂ.ಆರ್.ಎಸ್.ಎಂ. ಆಂಗ್ಲ ಮಾಧ್ಯಮ ಶಾಲೆ ತಪೋವನ, ತೋಕೂರು ಪ್ರಿನ್ಸಿಪಾಲ್ ಶ್ರೀಲತಾ ರಾವ್, ಸಂಪನ್ಮೂಲ ವ್ಯಕ್ತಿ ನಿಟ್ಟೆ ವಿಶ್ವವಿದ್ಯಾನಿಲಯ , ದೇರಳಕಟ್ಟೆ ಆಗ್ನಿಶಾಮಕ ಅಧಿಕಾರಿ ಪ್ರಶಾಂತ್ ಕಾಮತ್, ರಘುರಾಮ್ ರಾವ್, ಸಂಜೀವ ದೇವಾಡಿಗ, ಎಸ್. ಗುರುರಾಜ್ ಭಟ್ ಉಪಸ್ಥಿತರಿದ್ದರು.

Kinnigoli-04041604 Kinnigoli-04041605 Kinnigoli-04041606

Comments

comments

Comments are closed.

Read previous post:
Kinnigoli-04041603
ಉಲ್ಲಂಜೆ ಯುವಶಕ್ತಿ ಫ್ರೆಂಡ್ಸ್ ವಾರ್ಷಿಕೋತ್ಸವ

ಕಿನ್ನಿಗೋಳಿ: ಸಮಾಜದ ಒಳಿತಿಗಾಗಿ ಯುವ ಜನರು ಕಾರ್ಯಪ್ರವೃತ್ತರಾಗಿ ಅಭಿವೃದ್ದಿಪರ ಸಮಾಜ ಕಟ್ಟುವಲ್ಲಿ ಎಲ್ಲರನ್ನೂ ಪ್ರೇರೆಪಿಸಬೇಕು. ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಹೇಳಿದರು. ಉಲ್ಲಂಜೆ...

Close