ಪುನರೂರು: ವಿಪ್ರ ಸಂಪದ ಶಾಲಾ ಪುಸ್ತಕ ವಿತರಣೆ

ಕಿನ್ನಿಗೋಳಿ:  ಪುನರೂರು ವಿಪ್ರ ಸಂಪದ ಆಶ್ರಯದಲ್ಲಿ ಶನಿವಾರ ನಡೆದ ವೇದ ಪಾಠ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಪುನರೂರು ದೇವಳದ ಮೊಕ್ತೇಸರ ಪಟೇಲ್ ವೆಂಕಟೇಶ್ ರಾವ್ 40 ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಶಾಲಾ ಪುಸ್ತಕ ವಿತರಿಸಿದರು. ವಿಪ್ರಸಂಪದದ ಅಧ್ಯಕ್ಷ ಸುರೇಶ್ ರಾವ್ ನೀರಳಿಕೆ, ದೇವಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್, ಶಿಬಿರದ ಗುರು ಸುಬ್ರಹ್ಮಣ್ಯ ಭಟ್, ಉಪಾಧ್ಯಕ್ಷರಾದ ಭಾರತೀ ರಾವ್, ವಿಶ್ವನಾಥ್ ಭಟ್, ಕಾರ್ಯದರ್ಶಿ ಸುಧಾಕರ ರಾವ್, ಕಾಶಿ ವಿಶ್ವನಾಥ ರಾವ್, ರಾಘವೇಂದ್ರ ರಾವ್, ಮುರಳೀಧರ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-16051601

Comments

comments

Comments are closed.

Read previous post:
Mulki-140516011
ಖಂಡೇವು ಮೀನು ಬೇಟೆ

ಸುರತ್ಕಲ್: ಸುರತ್ಕಲ್ ಸಮೀಪದ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವದಂದು ಮೀನು ಹಿಡಿಯುವ ಜಾತ್ರೆ ನಡೆಯಿತು. ತುಳುನಾಡಿನಲ್ಲಿ ಎರ್ಮಾಳು ಜೆಪ್ಪು ಖಂಡೇವು ಅಡೆಪು ನಾಣ್ಣುಡಿ...

Close