ಪಂಜ ಹರಿಪಾದ ಸಿಯಾಳಾಭಿಷೇಕ

ಕಿನ್ನಿಗೋಳಿ: ಮಳೆಗಾಗಿ ಪ್ರಾರ್ಥಿಸಿ ಹಿಂದೂ ಜಾಗರಣ ವೇದಿಕೆ ಮತ್ತು ದುರ್ಗಾಶಕ್ತಿ ಕೆಮ್ರಾಲ್ ಘಟಕದ ವತಿಯಿಂದ ಪಂಜ ಹರಿಪಾದದಲ್ಲಿ ಸಿಯಾಳಾಭಿಷೇಕ ನಡೆಯಿತು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೊಳ್ಳೂರು, ಕೆಮ್ರಾಲ್ ಪಂಚಾಯಿತಿ ಅಧ್ಯಕ್ಷ ನಾಗೇಶ್ ಬೊಳ್ಳೂರು ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ರಾಜೇಶ್ ಕುಲಾಲ್, ಕಿರಣ್, ರಾಜೇಶ್, ಚೇತನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-04061601

Comments

comments

Comments are closed.

Read previous post:
Kinnigoli-03061604
ಕೆರೆಕಾಡು ಉಚಿತ ಬರೆಯುವ ಪುಸ್ತಕ ವಿತರಣೆ

ಕಿನ್ನಿಗೋಳಿ: ಬೆಳ್ಳಾಯರು ಹಿಂದೂಸ್ಥಾನಿ ಯೂತ್ ಕ್ಲಬ್ ಆಶ್ರಯದಲ್ಲಿ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಕೆರೆಕಾಡು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ ನಡೆಯಿತು. ದಿ| ಸುಖಾನಂದ...

Close