ವಿಶ್ವಬ್ರಾಹ್ಮಣ ಭಜನಾ ಮಂಗಲೋತ್ಸವ

ಕಿನ್ನಿಗೋಳಿ: ಭಜನೆಯಿಂದ ಮಾನಸಿಕ ನೆಮ್ಮದಿ ಏಕಾಗ್ರತೆ ದೊರೆಯುತ್ತದೆ. ಭಜನೆಯ ಮೂಲಕ ಭಗವಂತನ ಸಾಕ್ಷಾತ್ಕರ ಪಡೆಯಬಹುದು. ಎಂದು ಕೊಡೆತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ ಹೇಳಿದರು.
ಭಾನುವಾರ ಕಿನ್ನಿಗೋಳಿ ರಾಜರತ್ನಪುರ ಸರಾಫ್ ಅಣ್ಣಯಾಚಾರ್ಯ ಸಭಾಭವನದಲ್ಲಿ ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಶ್ರೀ ವಿಶ್ವಕರ್ಮ ಭಜನಾ ಮಂಡಳಿಯ ವತಿಯಿಂದ ನಡೆದ 5 ನೇ ವರ್ಷದ ಭಜನಾ ಮಂಗಲೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಚಾರ್ಯ, ಪ್ರಥ್ವಿರಾಜ್ ಆಚಾರ್ಯ, ಯೋಗೀಶ್ ಪುರೋಹಿತ್,ಕಾಳಿಕಾಂಬಾ ಮಹಿಳಾ ಮಂಡಲದ ಗೀತಾ ಯೋಗಿಶ್, ವಿಮಲ ಚಂದ್ರಶೇಖರ್, ಕೆ. ಬಿ. ಸುರೇಶ್, ಉಲ್ಲಂಜೆ ಪ್ರಭಾಕರ ಆಚಾರ್ಯ, ಗಣೇಶ್ ಆಚಾರ್ಯ, ಸುಧಾಕರ ಆಚಾರ್ಯ, ಯೋಗೀಶ್ ಮಿತ್ತಬಲು ಮತ್ತಿತರರು ಉಪಸ್ಥಿತರಿದ್ದರು.

Kinnigoli-13051604

Comments

comments

Comments are closed.

Read previous post:
Kinnigoli-13051603
ಭ್ರಾಮರೀ ಮಹಿಳಾ ಸಮಾಜ

ಕಿನ್ನಿಗೋಳಿ: ಸಂಘ ಸಂಸ್ಥೆಗಳು ಜನಪರ ಯೋಜನೆಗಳನ್ನು ಹಮ್ಮಿಕೊಂಡು ತೆರೆಯ ಮರೆಯಲ್ಲಿರುವರನ್ನು ಗುರುತಿಸುವ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಮೂಲಕ ಶಿಕ್ಷಣಕ್ಕೆ ಮಹತ್ವಕೊಡುವ ಕಾರ್ಯ ಮಾಡಬೇಕು ಎಂದು ಯುಗಪುರುಷದ ಪ್ರಧಾನ...

Close