ಬಿಜೆಪಿ ಸಮಿತಿ ಕಾರ್ಯಕಾರಿಣಿ ಸಭೆ

ಕಿನ್ನಿಗೋಳಿ : ಭಾನುವಾರ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆದ ಬಿಜೆಪಿ ಮೂಲ್ಕಿ ಮೂಡಬಿದಿರೆ ಕ್ಷೇತ್ರ ಸಮಿತಿಯ ಕಾರ್ಯಕಾರಿಣಿ ಸಭೆಯ ಸಂಧರ್ಭ ದ.ಕ. ಜಿ. ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರನ್ನು ಸನ್ಮಾನಿಸಲಾಯಿತು. ರಾಜ್ಯಾಕಾರಿಣಿ ಸಮಿತಿಯ ಕೆ. ಆರ್. ಪಂಡಿತ್, ಜಿಲ್ಲಾ ಸಮಿತಿಯ ಕೆ. ಭುವನಾಭಿರಾಮ ಉಡುಪ, ರಮನಾಥ ಅತ್ತರ್,  ಸುದರ್ಶನ್,  ಕ್ಷೇತ್ರದ ಅಧ್ಯಕ್ಷ ಸುಚರಿತ ಶೆಟ್ಟಿ,  ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ದೇವಪ್ರಸಾದ್,  ನಾಗರಾಜ ಪೂಜಾರಿ, ತಿಳಿಸಿದ್ದಾರೆ.

Kinnigoli-14061603

Comments

comments

Comments are closed.

Read previous post:
Kinnigoli-14061602
 ಸ್ವ-ಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

ಕಿನ್ನಿಗೋಳಿ : ಆರ್ಥಿಕ ಸ್ವಾವಲಂಬನೆ ಹಾಗೂ ಪರಸ್ಪರ ಸಹಕಾರ ಮನೋಭಾವನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಬಳ್ಕುಂಜೆ ಸಂತ ಪೌಲರ ಚರ್ಚ್ ಧರ್ಮಗುರು ಫಾ. ಮೈಕಲ್ ಡಿಸಿಲ್ವಾ ಹೇಳಿದರು....

Close