ಪುನರೂರು ಕೊಡೆ ವಿತರಣೆ

ಕಿನ್ನಿಗೋಳಿ :  ಕಿನ್ನಿಗೋಳಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗನದಲ್ಲಿ ಪರಿಸರದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕೊಡೆಗಳನ್ನು ವಿತರಿಸಲಾಯಿತು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರ, ಬಿಜೆಪಿ ಜಿಲ್ಲಾ ಸಮಿತಿಯ ಕೆ.ಭುವನಾಬಿರಾಮ ಉಡುಪ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯರಾದ ದೇವಪ್ರಸಾದ್ ಪುನರೂರು, ರವೀಂದ್ರ, ಹೇಮಲತಾ, ಸುಲೋಚನ, ಶಾಲಿನಿ, ಕಿನ್ನಿಗೋಳಿ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ಸ್ಥಾನಿಯ ಬಿಜೆಪಿ ಮುಖಂಡರಾದ ಅಜಿತ್, ರಘರಾಮ, ರತ್ನಾಕರ ಸುವರ್ಣ, ಸಚಿನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-21061604

Comments

comments

Comments are closed.

Read previous post:
Kinnigoli-21061603
ಕೆಂಚನಕೆರೆ :ವಿಶ್ವ ಯೋಗ ದಿನಾಚರಣೆ

ಕಿನ್ನಿಗೋಳಿ : ದೈಹಿಕ ಕ್ಷಮತೆ, ಮಾನಸಿಕ ಕ್ಷಮತೆ ಹಾಗೂ ಏಕಾಗ್ರತೆಗೆ ಯೋಗ ಸಹಕಾರಿಯಾಗಿದೆ. ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿದಾಗ ಸಂಪೂರ್ಣ ರೋಗ ಮುಕ್ತರಾಗಬಹುದು ಎಂದು ಹಿರಿಯ ಸಾಹಿತಿ ಹಾಗೂ...

Close