ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕಿನ್ನಿಗೋಳಿ: ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಪಕ್ಷಿಕೆರೆ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಿತು. ಈ ಸಂದರ್ಭ ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಬೊಳ್ಳೂರು, ಪಂಚಾಯಿತಿ ಸದಸ್ಯ ಜಯರಾಮ ಆಚಾರ್ಯ, ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ ಅದ್ಯಕ್ಷ ಬಾಲಕೃಷ್ಣ ಹರಿಪಾದ, ಲೊಹಿತ್ ಹರಿಪಾದ, ಕಿರಣ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-22061607

Comments

comments

Comments are closed.

Read previous post:
Kinnigoli-22061606
ಉಚಿತ ಕೊಡೆ, ಬ್ಯಾಗ್‌ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ.ಜಾತಿ/ಪ.ಪಂಗಡದ ಶಾಲಾ ಮಕ್ಕಳಿಗೆ ಉಚಿತ ಕೊಡೆ ಹಗೂ ಬ್ಯಾಗ್‌ಗಳನ್ನು ಕಿನ್ನಿಗೋಳಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ವಿತರಿಸಲಾಯಿತು. ಕಿನ್ನಿಗೋಳಿ ಗ್ರಾಮ ಪಂಚಾಯಿತಿ...

Close