ಕಟೀಲು; ರಕ್ತ ದಾನ ಶಿಬಿರ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಶ್ರಯದಲ್ಲಿ ಪರಿಸರದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ಸಹಯೋಗದೊಂದಿಗೆ ಜುಲೈ 10ರ ಭಾನುವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಕಟೀಲು ದೇವಳದ ಸರಸ್ವತಿ ಸದನದಲ್ಲಿ ರಕ್ತ ದಾನ ಶಿಬಿರವು ಜರಗಲಿದೆಯೆಂದು ಪ್ರಕಟಣೆ ತಿಳಿಸಿದೆ.

Comments

comments

Comments are closed.

Read previous post:
Mulki-23061601
ದೇಶದ ಅಭಿವೃದ್ದಿಗೆ ಧಾರ್ಮಿಕ ಪ್ರಜ್ಞೆ ಅಗತ್ಯ

ಮೂಲ್ಕಿ: ಅತೀ ಎಳೆಯ ವಯಸ್ಸಿನಲ್ಲಿ ಕಠಿಣ ಪರಿಶ್ರಮದಿಂದ ಆಧ್ಯಾತ್ಮ ಜ್ಞಾನ ಸಂಪಾದನೆ ಮಾಡಿ ಅಂತರಾಷ್ತ್ರೀಯ ಮಟ್ಟದಲ್ಲಿ ಪ್ರಾಚೀನ ಕಲೆಯಾದ ಜ್ಯೋತಿಷ್ಯ,,ವಾಸ್ತು ಮತ್ತು ಯೋಗವನ್ನು ಪಸರಿಸಿ ಆಧ್ಯಾತ್ಮಿಕ ಶಕ್ತಿಯಿಂದ ಭವಿಷ್ಯದ...

Close