ಗಿಡ ನೆಡುವ ಕಾರ್ಯಕ್ರಮ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ದ.ಕ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಈಶ್ವರ್ ಕಟೀಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮ್ಯಾ ಕೆ.ಎಸ್, ಗ್ರಾಮ ಪಂಚಾಯಿತಿ ಸದಸ್ಯರಾದ ಬೇಬಿ, ಮಲ್ಲಿಕಾ, ಮೀನಾಕ್ಷಿ, ಶಾಲಿನಿ, ಲಕ್ಷ್ಮೀ ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಮೋಹಿನಿ ಶೆಟ್ಟಿ, ಶಶಿಕಲಾ, ರೇವತಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-12071606

Comments

comments

Comments are closed.

Read previous post:
Kinnigoli-12071605
ಶಾಂತಿಪಲ್ಕೆ ವಾಹನ ಪಲ್ಟಿ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಶಾಂತಿಪಲ್ಕೆ ಬಳಿ ಮಾರುತಿ ಇಕೊ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಪಲಿಮಾರಿನಿಂದ ಐಕಳಕ್ಕೆ ಗದ್ದೆ ನಾಟಿಗೆಂದು ಮಹಿಳೆಯರನ್ನು ಕರೆದ್ದೊಯ್ಯುತಿದ್ದ ಇಕೊ...

Close