ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ

ಕಿನ್ನಿಗೋಳಿ: ಕೆಮ್ರಾಲ್, ಅತ್ತೂರು, ಸುರಗಿರಿ ಯುವಕ ಮಂಡಲಿ ಇದರ ಸಹಭಾಗಿತ್ವದಲ್ಲಿ ಕೆಮ್ರಾಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ಈ ಸಂದರ್ಭ ಕೆಮ್ರಾಲ್ ಪಂಚಾಯಿತಿ ಸದಸ್ಯೆ ಲೀಲಾವತಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ ಆಚಾರ್ಯ, ಯುವಕ ಮಂಡಲ ಅಧ್ಯಕ್ಷ ಸಚಿನ್ ಶೆಟ್ಟಿ, ಕಾರ್ಯದರ್ಶಿ ದಯಾನಂದ ಶೆಟ್ಟಿ, ಸದಸ್ಯ ದುರ್ಗಾಪ್ರಸಾದ್ ಶೆಟ್ಟಿ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Kinnigoli-14071603

Comments

comments

Comments are closed.

Read previous post:
Kinnigoli-14071602
ಕಟೀಲು ಸೀಯಾಳಾಭಿಷೇಕ

ಕಿನ್ನಿಗೋಳಿ : ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಸಂಬಂಧಪಟ್ಟ ಅತ್ತೂರು ಕೊಡೆತ್ತೂರು ಮಾಗಣೆಯ ಭಕ್ತಾಧಿಗಳಿಂದ ಲೋಕ ಕಲ್ಯಾಣಾರ್ಥವಾಗಿ ಮತ್ತು ಮಾಗಣೆಯ ಸಮಸ್ತರ ಸುಭೀಕ್ಷೆಗಾಗಿ ಅನಾದಿ ಕಾಲದಿಂದ...

Close