ಕಿಲ್ಪಾಡಿ : ವನ ಮಹೋತ್ಸವ

ಕಿನ್ನಿಗೋಳಿ: ಕಿಲ್ಪಾಡಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಕೋಟಿ ವೃಕ್ಷ ಅಭಿಯಾನದಡಿ ವನ ಮಹೋತ್ಸವ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ಸೋಮವಾರ ಕೆಂಚನಕೆರೆ ಶಾಲಾ ಮೈದಾನದಲ್ಲಿ ನಡೆಯಿತು. ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್ ರಾವ್, ಪಿಡಿಒ ಹರಿಶ್ಚಂದ್ರ, ಗ್ರಾ. ಪಂ. ಉಪಾಧ್ಯಕ್ಷೆ ಯಶೋದಾ ಶೆಟ್ಟಿ, ಗ್ರಾ . ಪಂ. ಸದಸ್ಯರಾದ ಅಬ್ದುಲ್ ಶರೀಫ್, ಶಾಂತ, ದಮಯಂತಿ, ಸುನೀತಾ, ಸಾವಿತ್ರಿ, ಶಾಲಾ ಮುಖ್ಯ ಶಿಕ್ಷಕಿ ಅನಿತಾ ಪಿಂಟೋ, ಅಂಗನವಾಡಿ ಶಿಕ್ಷಕಿ ಜಯಶ್ರೀ, ಸುರೇಶ್ ಕೊಲಕಾಡಿ, ತಾರನಾಥ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-26071603

Comments

comments

Comments are closed.

Read previous post:
Kinnigoli-26071602
ಕಟೀಲು ನಂದಿನಿ ಬ್ರಾಹ್ಮಣ ಸಭಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಗಾಯತ್ರೀಮಂತ್ರ ಜಪದಿಂದ ಬ್ರಾಹ್ಮಣರು ಶ್ರೇಷ್ಟರಾಗಿ ಗುರುತಿಸಿ ಕೊಂಡಿದ್ದಾರೆ. ಬ್ರಾಹ್ಮಣರು ಸಂಸ್ಕಾರ, ಸಂಸ್ಕೃತಿಯನ್ನು ಬಿಡದೆ ತಮ್ಮ ಮಕ್ಕಳಿಗೂ ಕಲಿಸುವ ಮೂಲಕ ಸುಸಂಸ್ಕೃತರನ್ನಾಗಿಸಬೇಕು ಎಂದು ಕಟೀಲು ದೇವಳದ ಅರ್ಚಕ ಶ್ರೀಹರಿನಾರಾಯಣದಾಸ...

Close