ವನ ಮಹೋತ್ಸವ ಮತ್ತು ಸಸಿ ವಿತರಣೆ

ಕಟೀಲು : ಎಕ್ಕಾರು ಗ್ರಾಮ ಪಂಚಾಯಿತಿ ಮಂಗಳೂರು ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವನ ಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯವನ್ನು ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ನೆರವೇರಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಶೆಟ್ಟಿ, ಉಪಾಧ್ಯಕ್ಷ ಸುಜಾತ, ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ದೀಪಿಕಾ. ಎ, ಕಾರ್ಯದರ್ಶಿ ಅಶೋಕ್ ಹಾಗೂ ಗ್ರಾ.ಪಂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Kateel-0108201601

Comments

comments

Comments are closed.

Read previous post:
Kinnigoli-290716035
ತುಳು ಸಂಸ್ಕೃತಿಯ ಭವಿಷ್ಯ ಯುವಜನರಲ್ಲಿದೆ

ಮೂಲ್ಕಿ: ತುಳು ಸಂಸ್ಕೃತಿಯನ್ನು ಭವಿಷ್ಯದಲ್ಲಿ ಉಳಿಸುವ ಬಹುದೊಡ್ಡ ಜವಬ್ದಾರಿ ಯುವಜನರಲ್ಲಿದೆ, ಕೌಟುಂಬಿಕ ಸಂಬಂಧಗಳು ಆಂಟಿ-ಅಂಕಲ್‌ಗೆ ಸೀಮಿತವಾಗುತ್ತಿರುವುದು ವಿಪರ್ಯಾಸವಾಗಿದೆ. ಆಧುನಿಕ ಪರ್ವಕಾಲದಲ್ಲಿ ನಮ್ಮ ತುಳು ಮಾತೃಭಾಷೆ ಹಾಗೂ ಸಂಸ್ಕೃತಿಯನ್ನು ಬೆಳೆಸಲು...

Close