ಕಿನ್ನಿಗೋಳಿ: ಕೋಟಿ ವೃಕ್ಷ

ಕಿನ್ನಿಗೋಳಿ: ಕರ್ನಾಟಕ ಸರಕಾರದ ಕೋಟಿ ವೃಕ್ಷ ಅಭಿಯಾನದಡಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಸಸಿ ವಿತರಣೆ ನೆರವೇರಿಸಿದರು. ಪಂಚಾಯತ್ ಸದಸ್ಯರಾದ ಅರುಣ್, ಹಾಗೂ ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Kinnigoli-03081602

Comments

comments

Comments are closed.