ಆ.12 – ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ಕಿನ್ನಿಗೋಳಿ: ಕಿನ್ನಿಗೋಳಿ ಕಾಳಿಕಾಂಬಾ ಮಹಿಳಾ ವೃಂದದ 9ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಶುಕ್ರವಾರ ಆ. 12 ರಂದು ಬೆಳಿಗ್ಗೆ ಕಿನ್ನಿಗೋಳಿ ರಾಜರತ್ನಪುರದ ಸರಾಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-08081601
ತಾಳಮದ್ದಳೆಗಳು ಜನರನ್ನು ಸುಸಂಸ್ಕೃತರನ್ನಾಗಿ ಮಾಡುತ್ತಿವೆ.

ಕಿನ್ನಿಗೋಳಿ: ಪುರಾಣ ಕಥೆಗಳು ಧಾರ್ಮಿಕ ಚಿಂತನೆ, ನೀತಿಗಳನ್ನು ತರ್ಕಬದ್ದವಾಗಿ ಜನರಿಗೆ ಮನದಟ್ಟು ಮಾಡುತ್ತಿರುವ ಯಕ್ಷಗಾನ ತಾಳಮದ್ದಳೆಗಳು ಜನರನ್ನು ಸುಸಂಸ್ಕೃತರನ್ನಾಗಿ ಮಾಡುತ್ತಿವೆ. ಎಂದು ಕರ್ನಾಟಕ ಬ್ಯಾಂಕ್ ಹಿರಿಯ ಮಹಾ ಪ್ರಬಂಧಕ...

Close