ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ಕಿನ್ನಿಗೋಳಿ : ಕಿನ್ನಿಗೋಳಿ ಕಾಳಿಕಾಂಬಾ ಮಹಿಳಾ ವೃಂದದ 9ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಶುಕ್ರವಾರ ಕಿನ್ನಿಗೋಳಿ ರಾಜರತ್ನಪುರದ ಸರಾಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆಯಿತು.

Kinnigoli-12081602

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ನಡೆಯಿತು.

Kinnigoli-12081603

ಮಲ್ಲಿಗೆಯಂಗಡಿ ನಂದಿನಿ ಮಹಿಳಾ ಮಂಡಲ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು.

Kinnigoli-12081604

ಕಿನ್ನಿಗೋಳಿ ಸಮೀಪದ ಅತ್ತೂರು ಅರಸು ಕುಂಜಿರಾಯ ದೈವಸ್ಥಾನದ ಅಖಿಲಾಂಡೇಶ್ವರೀ ಸನ್ನಿಧಿಯಲ್ಲಿ, ಅತ್ತೂರು ಬೈಲು ವೆಂಕಟರಾಜ ಉಡುಪರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ವರ ಮಹಾಲಕ್ಷೀ ವೃತ ನಡೆಯಿತು.

Kinnigoli-12081605

ತೋಕೂರು ಕುಲಾಲ ಮಹಿಳಾ ಮಂಡಲದ ಆಶ್ರಯದಲ್ಲಿ ವರ ಮಹಾಲಕ್ಷ್ಮೀ ಪೂಜೆ ಎಸ್ ಕೋಡಿ ಕುಲಾಲ ಸಂಘದಲ್ಲಿ ನಡೆಯಿತು.

Kinnigoli-12081606

 

Comments

comments

Comments are closed.

Read previous post:
Kinnigoli-12081601
ಕಿನ್ನಿಗೋಳಿ: ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ಪ್ರತಿಭಾ ಕಾರಂಜಿಗಳಂತಹ ಚಟುವಟಿಕೆಗಳಲ್ಲಿ ನಾಯಕತ್ವ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನ ರೂಪುಗೊಂಡು, ಭವಿಷ್ಯದಲ್ಲಿ ಮಕ್ಕಳನ್ನು ಸಶಕ್ತ ಪ್ರಜ್ಞಾವಂತ ಪ್ರತಿಭಾವಂತ ರನ್ನಾಗಿ ಮಾಡುತ್ತದೆ ಎಂದು ಸೈಂಟ್ ಮೇರಿಸ್ ಹಿ.ಪ್ರಾ....

Close