ರೋಟರಾಕ್ಟ್ ಉದ್ಯಾನವನ ಶ್ರಮದಾನ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಕಟೀಲು ದುರ್ಗಾಪರಮೇಶ್ವರೀ ಪದವಿ ಕಾಲೇಜು ಎನ್.ಎಸ್.ಎಸ್. ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಮೂರುಕಾವೇರಿ ರೋಟರಾಕ್ಟ್ ಉದ್ಯಾನವನದಲ್ಲಿ ಸೋಮವಾರ ಶ್ರಮದಾನ ನಡೆಯಿತು.
ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಅಶೋಕ್ ಎಸ್. ನಿಕಟ ಪೂರ್ವ ಅಧ್ಯಕ್ಷ ಜಾಕ್ಸನ್ ಪಕ್ಷಿಕೆರೆ, ಕಾರ್ಯದರ್ಶಿ ಪ್ರಣಿಕ್ ಅಮೀನ್, ಅಬ್ದುಲ್ ರೆಹಮಾನ್, ಸಚಿನ್, ಪ್ರಕಾಶ್ ಆಚಾರ್ಯ, ತಾ.ಪಂ. ಸದಸ್ಯ ದಿವಾಕರ ಕರ್ಕೇರಾ, ಜಿ.ಪಂ. ಮಾಜಿ ಸದಸ್ಯ ಈಶ್ವರ್ ಕಟೀಲ್, ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸರೋಜಿನಿ ಗುಜರನ್, ರೋಟರಿ ಅಧ್ಯಕ್ಷ ರಮಾನಂದ ಪೂಜಾರಿ, ಲಯನ್ಸ್ ಅಧ್ಯಕ್ಷ ವೈ. ಯೋಗೀಶ್ ರಾವ್, ಕಟೀಲು ದೇವಳ ಪದವಿ ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ಎನ್.ಎಸ್.ಎಸ್. ಯೋಜನಾಧಿಕಾರಿ ಗಣಪತಿ ಭಟ್, ಮತ್ತಿತರರು ಉಪಸ್ಥಿತರಿದ್ದರು.

 

Kinnigoli-18081604

Comments

comments

Comments are closed.

Read previous post:
Kinnigoli-18081603
ಪುನರೂರು ಪ್ರತಿಭಾ ಕಾರಂಜಿ

ಕಿನ್ನಿಗೋಳಿ : ಪ್ರತಿಭಾ ಕಾರಂಜಿಗಳಲ್ಲಿ ಭಾಗವಹಿಸಿದಾಗ ನಾಯಕತ್ವ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಮಕ್ಕಳು ಇದರ ಸದಾವಕಾಶ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು ಹೇಳಿದರು....

Close