ಆ.21 ಗಿಡಿಗೆರೆ ಮುದ್ದು ಕೃಷ್ಣ ವೇಷ ಸ್ಪರ್ಧೆ

ಕಿನ್ನಿಗೋಳಿ : ಕಟೀಲು ಸಮೀಪದ ಗಿಡಿಗೆರೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ , ಶ್ರೀ ದುರ್ಗಾಂಬಿಕಾ ಯುವಕ – ಯುವತಿ ಮಂಡಲ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗಿಡಿಗೆರೆ ದಿ| ವೀರಪ್ಪ ಮೇಸ್ತ್ರಿ ಸ್ಮರಣಾರ್ಥ ಪಂಚಮ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ಆ. 21 ಭಾನುವಾರ ಮಹಾಕಾಳಿ ದೈವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-18081604
ರೋಟರಾಕ್ಟ್ ಉದ್ಯಾನವನ ಶ್ರಮದಾನ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಕಟೀಲು ದುರ್ಗಾಪರಮೇಶ್ವರೀ ಪದವಿ ಕಾಲೇಜು ಎನ್.ಎಸ್.ಎಸ್. ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಮೂರುಕಾವೇರಿ ರೋಟರಾಕ್ಟ್ ಉದ್ಯಾನವನದಲ್ಲಿ...

Close