ಆ. 24 ಕಿನ್ನಿಗೋಳಿ ಮುದ್ದುಕೃಷ್ಣ ಸ್ಪರ್ಧೆ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್ ನೇತೃತ್ವದಲ್ಲಿ ಯುಗಪುರುಷ ಕಿನ್ನಿಗೋಳಿ, ರೋಟರಿ ಕ್ಲಬ್, ಯಕ್ಷಲಹರಿ ಕಿನ್ನಿಗೋಳಿ, ಸೌತ್ ಕೆನರಾ ಫೋಟೊಗ್ರಾಫರ‍್ಸ್ ಅಸೋಸಿಯೇಶನ್ (ರಿ.) ಮೂಲ್ಕಿ ವಲಯ, ನಮ್ಮಕಿನ್ನಿಗೋಳಿ ಡಾಟ್‌ಕಾಮ್, ಇನ್ನರ್‌ವೀಲ್ ಕ್ಲಬ್ ಕಿನ್ನಿಗೋಳಿ, ಮೆನ್ನಬೆಟ್ಟು ಭ್ರಾಮರಿ ಮಹಿಳಾ ಸಮಾಜ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಗಸ್ಟ್ 24 ಬುಧವಾರ ಬೆಳಿಗ್ಗೆ ಗಂಟೆ 8.00ಕ್ಕೆ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಮುದ್ದುಕೃಷ್ಣ ಸ್ಪರ್ಧೆ ಜರುಗಲಿದೆ. ಎಂದು ಪ್ರಕಟಣೆ ತಿಳಿಸಿದೆ.

Comments

comments

Comments are closed.

Read previous post:
Kinnigoli-19081603
ಕಿನ್ನಿಗೋಳಿ ಲಿಟ್ಲ್ ಫ್ಲವರ್ – ತ್ರಿವಳಿ ತಂಡ ಪ್ರಶಸ್ತಿ

ಕಿನ್ನಿಗೋಳಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಶಧಿಕಾರಿಗಳ ಕಛೇರಿ ಮಂಗಳೂರು ತಾಲೂಕು ಉತ್ತರ ವಲಯ ಹಾಗೂ ಕಿನ್ನಿಗೋಳಿ ಲಿಟ್ಲ್ ಫ್ಲವರ್ ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ...

Close