ಕಟೀಲು ಮುದ್ದುಕೃಷ್ಣ ಸ್ಪರ್ಧೆ

ಕಟೀಲು : ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್, ಕೆ. ಲಕ್ಷ್ಮೀನಾರಾಯಣ ಆಸ್ರಣ್ಣರ ಅಭಿನಂದನ ಸಮಿತಿ ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಗುರುವಾರ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ನಡೆಯಿತು. ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಜಯಂತಿ ಆಸ್ರಣ್ಣ, ಯುಗಪುರುಷ ಸಂಪಾದಕ ಕೆ. ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಆಸ್ರಣ್ಣ, ಯಕ್ಷ ಲಹರಿ ಅಧ್ಯಕ್ಷ ಪಿ ಸತೀಶ್ ರಾವ್, ಬಬಿತ ಶೆಟ್ಟಿ, ಹಿರಿಯ ಸಾಹಿತಿ ಉಮೇಶ್ ರಾವ್ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು

Kateel-25081602 Kateel-25081603

Comments

comments

Comments are closed.

Read previous post:
Kinnigoli-25081602
ಕಿನ್ನಿಗೋಳಿ ಮುದ್ದುಕೃಷ್ಣ ಸ್ಪರ್ಧೆ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್ ನೇತೃತ್ವದಲ್ಲಿ ಯುಗಪುರುಷ ಕಿನ್ನಿಗೋಳಿ, ರೋಟರಿ ಕ್ಲಬ್, ಯಕ್ಷಲಹರಿ ಕಿನ್ನಿಗೋಳಿ, ಸೌತ್ ಕೆನರಾ ಫೋಟೊಗ್ರಾಫರ‍್ಸ್ ಅಸೋಸಿಯೇಶನ್ (ರಿ.) ಮೂಲ್ಕಿ ವಲಯ, ನಮ್ಮಕಿನ್ನಿಗೋಳಿ ಡಾಟ್‌ಕಾಮ್,...

Close