ತೋಕೂರು ಗುತ್ತು ಗುಣಪಾಲ ಶೆಟ್ಟಿ

ಕಿನ್ನಿಗೋಳಿ : ತೋಕೂರು ಸುಬ್ರಮಣ್ಯ ಸ್ವಾಮಿ ದೇವಳದ ಮಾಜಿ ಮೊಕ್ತೇಸರ ಹೊಸ ಮನೆ ತೋಕೂರು ಗುತ್ತು ಗುಣಪಾಲ ಶೆಟ್ಟಿ (75 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಮೂರು ಗಂಡು ಮತ್ತು ಒಂದು ಹೆಣ್ಣು ಮಗಳು ಇದ್ದಾರೆ.
ಹಲವಾರು ವರ್ಷಗಳಿಂದ ಕಾಂಗ್ರೇಸ್ ನಲ್ಲಿ ಸಕ್ರೀಯರಾಗಿದ್ದರು. ಮುಲ್ಕಿ ಬ್ಲಾಕ್ ಕಾಂಗ್ರೇಸ್ ನ ಮಾಜಿ ಅಧ್ಯಕ್ಷ , ಜಿಲ್ಲಾ ಕಾಂಗ್ರೇಸ್ ಮಾಜಿ ಉಪಾಧ್ಯಕ್ಷ , ಬೆಳಾಯರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ, ಮಂಗಳೂರು ಭೂ ಅಭಿವೃದ್ದಿ ಬ್ಯಾಂಕ್ ಮಾಜಿ ಅಧ್ಯಕ್ಷ, ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್ ಮಾಜಿ ನಿರ್ದೆಶಕರಾಗಿದ್ದರು ಮತ್ತು ಸಾಮಾಜಿಕ ದಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಹಲವಾರು ಸಂಘಸಂಸ್ಥೆಗಳಲ್ಲಿ ದುಡಿದಿದ್ದರು.

Thokurgutthu Gunapala-Shetty

Comments

comments

Comments are closed.

Read previous post:
Kinnigoli-29081602
ಸೇವಾ ಕಾರ್ಯಗಳಿಂದ ಜೀವನ ಸಾರ್ಥಕ

ಕಿನ್ನಿಗೋಳಿ : ಸಮಾಜ ಮುಖಿಯಾಗಿ ಸೇವಾ ಕೆಲಸ ಕಾರ್ಯಗಳನ್ನು ಮಾಡಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ ನೀಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಹಾಗಾದಾಗ ನಮ್ಮ ಜೀವನ ಸಾರ್ಥಕಗೊಳ್ಳುತ್ತದೆ. ಎಂದು...

Close