ಕ್ಯಾನ್ಸರ್ ಪೀಡಿತರಿಗೆ ಸಹಾಯಧನ

ಕಿನ್ನಿಗೋಳಿ: ದಾಮಸ್‌ಕಟ್ಟೆ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಕ್ಯಾನ್ಸರ್ ಪೀಡಿತ ಅಶೋಕ್ ಕೋಟ್ಯಾನ್ ಗುತ್ತಕಾಡು ಅವರಿಗೆ ಸಹಾಯಧನ ವಿತರಿಸಲಾಯಿತು. ಈ ಸಂದರ್ಭ ನಾರಾಯಣ ಅಂಚನ್, ರತ್ನಾ ಎಸ್. ಕೋಟ್ಯಾನ್, ಉಮೇಶ್ ಕೋಟ್ಯಾನ್, ವಿಜಯ್ ಶೆಣೈ, ರಂಜಿತ್ ಅಂಚನ್, ಕಿರಣ್ ಫೆರ್ನಾಂಡಿಸ್, ವೆಂಕಪ್ಪ ಕೋಟ್ಯಾನ್ ಉಪಸ್ಥಿತರಿದ್ದರು.

Kinnigoli-31081603

Comments

comments

Comments are closed.

Read previous post:
Kinnigoli-31081604.
ಕಟೀಲು ತಿರಂಗಾ ಯಾತ್ರೆ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳು ಮತ್ತು ಕಾಲೇಜಿನ ವಿದ್ಯಾರ್ಥಿಸಂಘಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರಧ್ವಜದ ಬಳಕೆ ಮತ್ತು ಗೌರವದ ಕುರಿತು...

Close