ಮೇಘಾ : ಜಿಲ್ಲಾ ಮಟ್ಟದಲ್ಲಿ ಪ್ರಥಮ

ಕಿನ್ನಿಗೋಳಿ: ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮೇಘಾ, ವಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಇವಳು ನಾಟ್ಯಗುರು ರಾಜೇಶ್ ಕಟೀಲು ಇವರ ಶಿಷ್ಯೆ.

Kinnigoli-15101604

Comments

comments

Comments are closed.

Read previous post:
Kinnigoli-15101603
ಸುಪ್ರಜ್ಞಾ : ಜಿಲ್ಲಾ ಮಟ್ಟದಲ್ಲಿ ಪ್ರಥಮ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಪ್ರಜ್ಞಾ, ವಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ....

Close