ಸುಪ್ರಜ್ಞಾ : ಜಿಲ್ಲಾ ಮಟ್ಟದಲ್ಲಿ ಪ್ರಥಮ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಪ್ರಜ್ಞಾ, ವಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯಕ್ಷಗಾನ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಇವಳು ನಾಟ್ಯಗುರು ರಾಜೇಶ್ ಕಟೀಲು ಇವರ ಶಿಷ್ಯೆ.

Kinnigoli-15101603

 

Comments

comments

Comments are closed.

Read previous post:
Kinnigoli-15101602
ಕಿನ್ನಿಗೋಳಿ ರೋಟರಿ ಕ್ಲಬ್ ಶಿಕ್ಷಕರ ದಿನಾಚರಣೆ

ಕಿನ್ನಿಗೋಳಿ ರೋಟರಿ ಕ್ಲಬ್ ಶಿಕ್ಷಕರ ದಿನಾಚರಣೆ ಕಿನ್ನಿಗೋಳಿ: ಮಕ್ಕಳಿಗೆ ಪ್ರಪಂಚ ಜ್ಞಾನ ಹಾಗೂ ಬೌದ್ದಿಕವಾಗಿ ಶಿಕ್ಷಣದ ಎಲ್ಲಾ ಆಯಾಮಗಳ ಪರಿಕಲ್ಪನೆಯನ್ನು ಮನದಟ್ಟು ಮಾಡುವ ನಮ್ಮ ಶಿಕ್ಷಕರು ನಿಜವಾಗಿಯೂ ನಮ್ಮ...

Close